Media

ರಾಜ್ಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಕು.ಪ್ರಜ್ಞಾ ಪ್ರಥಮ
Date: 11-01-2023
ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತುಳು ಭಾಷಣದಲ್ಲಿ ನಮ್ಮ ಶಾಲಾ ವಿದ್ಯಾರ್ಥಿನಿ ಕು. ಪ್ರಜ್ಞಾ ಇವರು ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ
Date: 07-01-2023
ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಕಾರ್ಯಕ್ರಮವು ಇತ್ತೀಚಿಗೆ ಶಾಲಾ ಆವರಣದಲ್ಲಿ ನಡೆಯಿತು.