Contact : +91 9663 755 105 / sremramakunja@gmail.com

Media

ಚೆಸ್ ಸ್ಪರ್ಧೆ

ಚೆಸ್ ಸ್ಪರ್ಧೆ

ಸಂತ ಜೋಸೆಫರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯದಲ್ಲಿ ಆ.21ರಂದು ನಡೆದ ಜಿಲ್ಲಾ ಮಟ್ಟದ ಯು-17 ವಯೋಮಾನದ ಬಾಲಕಿಯರ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು.ಶುಭಪ್ರಧಾ 5ನೇ ಸ್ಥಾನದೊಂದಿಗೆ ಮಧುಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ಪ್ರಕಟಣೆಗೆ ತಿಳಿಸಿದ್ದಾರೆ.

Read More

ಪ್ರತಿಭಾ ಕಾರಂಜಿ ಸ್ಪರ್ಧೆ

ಪ್ರತಿಭಾ ಕಾರಂಜಿ ಸ್ಪರ್ಧೆ

ದಿನಾಂಕ 20-08-2018 ರಂದು ಗುಡ್ ಶೆಪರ್ಡ್ ಆಂಗ್ಲಮಾಧ್ಯಮ ಫ್ರೌಢಶಾಲೆ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜದಲ್ಲಿ ಆ.7 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜದ ಹಿರಿಯ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

Read More

ಚೆಸ್ ಸ್ಪರ್ಧೆ

ಚೆಸ್ ಸ್ಪರ್ಧೆ

ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲೆ ಶಾಂತಿನಗರದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶುಭಪ್ರಧಾ ತೃತೀಯ ಸ್ಥಾನ ಪಡೆದಿದ್ದಾಳೆ.

Read More

ಆಟಿ ಅಮವಾಸ್ಯೆ ಒಂದು ದಿನ

ಆಟಿ ಅಮವಾಸ್ಯೆ ಒಂದು ದಿನ

ತುಳುನಾಡಿನ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯು ಇಂದಿನ ಆಧುನಿಕತೆಯ ಆಕ್ರಮಣದಿಂದ ನೇಪಥ್ಯಕ್ಕೆ ಸರಿಯುವ ಆತಂಕ ನಮ್ಮ ಮುಂದಿದೆ.

Read More

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ ಉದಿಪನ

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ ಉದಿಪನ

     

Read More

ಪಂತೊಡು ಗೆಲ್ತ್‌ನ ಶಾಲೆ

ಪಂತೊಡು ಗೆಲ್ತ್‌ನ ಶಾಲೆ
1. ಶ್ರೀ.ರಾಮಕುಂಜೇಶ್ವರ.ಆಂಗ್ಲ.ಮಾಧ್ಯಮ ಪ್ರೌಢಶಾಲೆ ರಾಮಕುಂಜ- ಅಂಕ-52

       2 ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉಚ್ಚಿಲ- ಅಂಕ- -23 
       3 ಪ್ರಗತಿ ಕನ್ನಡ ಮಾಧ್ಯಮ ಪ್ರೌಢಶಾಲೆ ಕಾಣಿಯೂರು- ಅಂಕ– 20

ತುಳು ಕಲ್ಪಿನ ಜೋಕ್ಲೆನ ರಸಮಂಟಮೆ

Read More

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ

Read More

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ

ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ

ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಭಾಂಗಣದಲ್ಲಿ ಜು.28ರಂದು ‘ತುಳು ಕಲ್ಪಿನ ಜೋಕ್ಲೆನ ರಸ ಮಂಟಮೆ’ ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದರು.

Read More

ವಿದ್ಯಾರ್ಥಿ ಸಂಘ ಉದ್ಘಾಟನೆ

ವಿದ್ಯಾರ್ಥಿ ಸಂಘ ಉದ್ಘಾಟನೆ

ಶ್ರೀ ರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ವತಿಯಿಂದ 2018-19ರ ಸಾಲಿನ ವಿದ್ಯಾರ್ಥಿ ಸಂಘವನ್ನು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಲತನ್ .ರೈ ಉದ್ಘಾಟಿಸಿದರು.

Read More