Contact : +91 9663 755 105 / sremramakunja@gmail.com

Media

63ನೇ ಕನ್ನಡ ರಾಜೋತ್ಸವ  ಆಚರಣೆ

63ನೇ ಕನ್ನಡ ರಾಜೋತ್ಸವ ಆಚರಣೆ

ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ ಹಾಗೂ ಪ್ರಾ.ಶಾಲೆಯಲ್ಲಿ 63ನೇ ಕನ್ನಡ ರಾಜೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮುಖ್ಯಗುರು ಗಾಯತ್ರಿ .ಯು.ಎನ್ ಧ್ವಜಾಹರೋಣ ನೇರವೇರಿಸಿ ರಾಜೋತ್ಸವದ ಮಹತ್ವವನ್ನು ವಿವರಿಸಿದರು.

Read More

CSAS ಮೌಲ್ಯಾಂಕನ ಪರೀಕ್ಷೆ

CSAS ಮೌಲ್ಯಾಂಕನ ಪರೀಕ್ಷೆ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲ್ಪಾಡುವ
CSAS ಮೌಲ್ಯಾಂಕನ ಪರೀಕ್ಷೆಯು ಅ.29 ಮತ್ತು 30 ರಂದು ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯಲ್ಲಿ ನಡೆಯಿತು

Read More

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.23 ,24ರಂದು ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಕಲ್ಪ.ಬಿ.ಆರ್. ಕೋಲು ಜಿಗಿತದಲ್ಲಿ ತೃತೀಯ ಸ್ಥನ ಹಾಗೂ ಮನೋಜ್.ಬಿ.ಪಿ, ನಡಿಗೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.

Read More

ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರ ಭೇಟಿ

ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರ ಭೇಟಿ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ ಅ.26ರಂದು ಉಡುಪಿಯ ಪೇಜಾವರ ಮಠದ ಶ್ರೀಶ್ರೀಶ್ರೀವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರು ಭೇಟಿ ನೀಡಿದರು. ಈ ವೇಳೆ ಮಾತನಾಡಿದವರು ತನ್ನ ಹುಟ್ಟೂರಲ್ಲೇ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಕನಸು ಶ್ರೀದೇವರ ದಯೆಯಿಂದ ಈಡೇರಿದೆ.

Read More

ವಾರ್ಷಿಕ ಕ್ರೀಡೋತ್ಸವ

ವಾರ್ಷಿಕ ಕ್ರೀಡೋತ್ಸವ

ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ, ಶ್ರೀರಾಮಕುಂಜೇಶ್ವರ ವಿದ್ಯಾರ್ಥಿ ನಿಲಯ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ-ರಕ್ಷಕ ಸಂಘ ಇದರ ವತಿಯಿಂದ 2018-19ರ ಸಾಲಿನ ವಾರ್ಷಿಕ ಕ್ರೀಡೋತ್ಸವ ವಿಜೃಂಭಣೆಯಿಂದ ನಡೆಯಿತು.

Read More

ವಾಕ್‍ರೇಸ್ ರಾಜ್ಯ ಮಟ್ಟಕ್ಕೆ ಆಯ್ಕೆ

ವಾಕ್‍ರೇಸ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಎಸ್‍ಡಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಅ.22ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಇಲಾಖಾ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜ 10ನೇ ತರಗತಿ ವಿದ್ಯಾರ್ಥಿ ಮನೋಜ್.ಬಿ.ಪಿ ಇವರು ವಾಕ್ ರೇಸ್‍ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Read More

ವಾರ್ಷಿಕ ಕ್ರೀಡೋತ್ಸವ

ವಾರ್ಷಿಕ ಕ್ರೀಡೋತ್ಸವ

ವಾರ್ಷಿಕ ಕ್ರೀಡೋತ್ಸವ ಹಾಗೂ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Read More

150ನೇ ಗಾಂಧೀಜಿ ಜಯಂತಿ ಆಚರಣೆ

150ನೇ ಗಾಂಧೀಜಿ ಜಯಂತಿ ಆಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ 150ನೇ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಗಾಂಧೀಜಿ ತತ್ವ ಸಿದ್ಧಾಂತವನ್ನು ನಾವು ಅರಿತುಕೊಳ್ಳಬೇಕು.

Read More

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸಂತಫಿಲೋಮಿನಾ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಾಥಮಿಕ ವಿಭಾಗ ಧನುಶ್ 400ಮೀ.ದ್ವಿತೀಯ, ಅನುದೀಪ್.100ಮೀ.ತೃತೀಯ. ಜಯಗೋಪಾಲ್ 80ಮೀ.ಹರ್ಡಲ್ಸ್.ಪ್ರಥಮ, 4*100.ಮೀ.ರಿಲೇ ದ್ವಿತೀಯ, ರುತನ್ ರಾಘವ 400ಮೀ.

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ

ಬೆಥನಿ ವಿದ್ಯಾಸಂಸ್ಥೆ ನೂಜಿಬಾಳ್ತಿಲದಲ್ಲಿ ಎರಡು ದಿನಗಳ ಕಾಲ ಕಡಬ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ನಡೆಯಿತು. ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅ.3 ಮತ್ತು 4 ರಂದು ಪುತ್ತೂರಿನ ಸೈಂಟ್ ಪಿಲೋಮಿನ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರುಗುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Read More