Contact : +91 9663 755 105 / sremramakunja@gmail.com

Updates

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ವಿದ್ಯಾಭಾರತಿ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 22 ವಿದ್ಯಾರ್ಥಿಗಳು ಭಾಗವಹಿಸಿ, 12 ವಿದ್ಯಾರ್ಥಿಗಳು ಸೆ.20,21ರಂದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

‘ಅಲಂಕಾರು ಶ್ರೀ ದುರ್ಗಾಂಬ ಪ್ರೌಢ ಶಾಲೆಯಲ್ಲಿ ಜರಗಿದ ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಮಕುಂಜದ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ದ್ವಿತಿಯ ಸಮಗ್ರ ಪ್ರಶಸ್ತಿ ಪಡೆದುಕೊಂಡರು

Read More

ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದರು.

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಸಬಳೂರು ಉನ್ನತಿ ಹಿ.ಪ್ರಾ. ಶಾಲೆಯಲ್ಲಿ ಜರಗಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಮಕುಂಜದ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದುಕೊಂಡರು.

Read More

ಕೃಷ್ಣ, ರಾಧೆ ವೇಷಧಾರಿಯಲ್ಲಿ ಪುಟಾಣಿಗಳ ಕಲರವ

ಕೃಷ್ಣ, ರಾಧೆ ವೇಷಧಾರಿಯಲ್ಲಿ ಪುಟಾಣಿಗಳ ಕಲರವ

ಶ್ರೀಕೃಷ್ಣ, ನಂದ ಗೋಕುಲ, ಬಾಲಕೃಷ್ಣ, ಕಿಶೋರ ಕೃಷ್ಣ, ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ದೇವಕಿ ಕೃಷ್ಣ, ಯಶೋಧ ಕೃಷ್ಣ, ಇವೆಲ್ಲವೂ ಕಂಡು ಬಂದಿದ್ದು, ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ಏರ್ಪಪಡಿಸಲಾಯಿತು.

Read More

ಕು.ಶುಭಪ್ರದ ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕು.ಶುಭಪ್ರದ ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡಬಿದಿರೆಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು.ಶುಭಪ್ರದ(10ನೇ) ಪ್ರಥಮ ಸ್ಥಾನದೊಂದಿಗೆ

Read More

ತ್ರೋಬಾಲ್ ಪಂದ್ಯಾಟ ತಾಲೂಕು ಮಟ್ಟಕ್ಕೆ ಆಯ್ಕೆ

ತ್ರೋಬಾಲ್ ಪಂದ್ಯಾಟ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ / ಬಾಲಕಿಯರ ತ್ರೋಬಾಲ್ ಪಂದ್ಯಾಟವು ಓಂತ್ರಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಜರುಗಿತು.

Read More

ಪರಿಹಾರ ನಿಧಿಗೆ 1,01,000.ರೂ.ಹಣ ಜಮೆ

ಪರಿಹಾರ ನಿಧಿಗೆ 1,01,000.ರೂ.ಹಣ ಜಮೆ

ಬಾರಿ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸಾಮಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ

Read More

ಟೇಬಲ್ ಟೆನ್ನಿಸ್ ಸ್ಫರ್ಧೆ

ಟೇಬಲ್ ಟೆನ್ನಿಸ್ ಸ್ಫರ್ಧೆ

ಪುತ್ತೂರು ತಾಲೂಕಿನ ಸೈಂಟ್ ಫಿಲೋಮಿನಾ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಟೇಬಲ್ ಟೆನ್ನಿಸ್ ಸ್ಫರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

Read More

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಇಲ್ಲಿ ಜರುಗಿದ ಕಡಬ ವಲಯ ಮಟ್ದಟದ ಚೆಸ್ ಪಂದ್ಯಾಟದಲ್ಲಿ ಶ್ರೀರಾ.ಆ.ಮಾ.ಶಾಲೆಯ

Read More