Updates
ದೈಹಿಕ ಶಿಕ್ಷಕಿ ಪ್ರೇಮ ರಾಜ್ಯಮಟ್ಟಕ್ಕೆ ಆಯ್ಕೆ
Date: 12-11-2018
ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲಾ ದೈಹಿಕ ಶಿಕ್ಷಕಿ ಪ್ರೇಮ ಅವರು ಸುಳ್ಯ ತಾಲೂಕಿನ ಪಂಜದ ಕೋಟಿ-ಚೆನ್ನಯ್ಯ ಕ್ರೀಡಾಂಗಣದಲ್ಲಿ ನ.11ರಂದು ಜರುಗಿದ ಸುಳ್ಯ ಹಾಗೂ ಪುತ್ತೂರು ತಾಲೂಕು ಮಟ್ಟದ 9ನೇಯ ಮಾಸ್ಟರ್ ಅಥ್ಲೆಟ್ ಕ್ರೀಡಾಕೂಟದಲ್ಲಿ 45ರ ವಯೋಮಾನದ 100ಮೀ.
ದೀಪಾವಳಿ ಹಬ್ಬ ಆಚರಣೆ
Date: 12-11-2018
ಶ್ರೀರಾಮಕುಂಜೇಶ್ವರ ಆ.ಮಾ.ಪ್ರಾ.ಶಾಲೆ ಮತ್ತು ಕಿಂಡರ್ ಗಾರ್ಟನ್ನಲ್ಲಿ ದೀಪಾವಳಿ ಹಬ್ಬವನ್ನು ವಿಜೃಭಂಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ದೀಪಾವಳಿ ಹಬ್ಬವು ಪವಿತ್ರ ಸಂಕೇತವಾದ ಬೆಳಕಿನ ಹಬ್ಬ.
ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
Date: 08-11-2018
ಶ್ರೀರಾಮಕುಂಜೇಶ್ವರ ಬಡ ವಿದ್ಯಾರ್ಥಿ ದತ್ತಿನಿಧಿ(ರಿ),ಶ್ರೀರಾಮಕುಂಜೇಶ್ವರ ಕ್ರೀಡಾ ಟ್ರಸ್ಟ್(ರಿ) ರಾಮಕುಂಜ ಹಾಗೂ ಭೂಮಿ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಕರಾವಳಿ ಗ್ರೂಪ್ ಆಫ್ ಕಾಲೇಜ್ ಎಕ್ಸಲೆಂಟ್ ಆವಾರ್ಡ್ ಇದರ ಸಹಯೋಗದೊಂದಿಗೆ ಶ್ರೀರಾಮಕಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸುಮಾರು ರೂ.1.50ಲಕ್ಷದಷ್ಟು(ಒಂದೂವರೆ ಲಕ್ಷದಷ್ಟು) ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಂ.13ರಂದು ಪೂರ್ವಾಹ್ನ 9.30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
63ನೇ ಕನ್ನಡ ರಾಜೋತ್ಸವ ಆಚರಣೆ
Date: 02-11-2018
ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ ಹಾಗೂ ಪ್ರಾ.ಶಾಲೆಯಲ್ಲಿ 63ನೇ ಕನ್ನಡ ರಾಜೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮುಖ್ಯಗುರು ಗಾಯತ್ರಿ .ಯು.ಎನ್ ಧ್ವಜಾಹರೋಣ ನೇರವೇರಿಸಿ ರಾಜೋತ್ಸವದ ಮಹತ್ವವನ್ನು ವಿವರಿಸಿದರು.
CSAS ಮೌಲ್ಯಾಂಕನ ಪರೀಕ್ಷೆ
Date: 02-11-2018
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲ್ಪಾಡುವ
CSAS ಮೌಲ್ಯಾಂಕನ ಪರೀಕ್ಷೆಯು ಅ.29 ಮತ್ತು 30 ರಂದು ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯಲ್ಲಿ ನಡೆಯಿತು
ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Date: 02-11-2018
ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.23 ,24ರಂದು ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಕಲ್ಪ.ಬಿ.ಆರ್. ಕೋಲು ಜಿಗಿತದಲ್ಲಿ ತೃತೀಯ ಸ್ಥನ ಹಾಗೂ ಮನೋಜ್.ಬಿ.ಪಿ, ನಡಿಗೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.
ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರ ಭೇಟಿ
Date: 29-10-2018
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ ಅ.26ರಂದು ಉಡುಪಿಯ ಪೇಜಾವರ ಮಠದ ಶ್ರೀಶ್ರೀಶ್ರೀವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರು ಭೇಟಿ ನೀಡಿದರು. ಈ ವೇಳೆ ಮಾತನಾಡಿದವರು ತನ್ನ ಹುಟ್ಟೂರಲ್ಲೇ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಕನಸು ಶ್ರೀದೇವರ ದಯೆಯಿಂದ ಈಡೇರಿದೆ.
ವಾರ್ಷಿಕ ಕ್ರೀಡೋತ್ಸವ
Date: 25-10-2018
ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ, ಶ್ರೀರಾಮಕುಂಜೇಶ್ವರ ವಿದ್ಯಾರ್ಥಿ ನಿಲಯ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ-ರಕ್ಷಕ ಸಂಘ ಇದರ ವತಿಯಿಂದ 2018-19ರ ಸಾಲಿನ ವಾರ್ಷಿಕ ಕ್ರೀಡೋತ್ಸವ ವಿಜೃಂಭಣೆಯಿಂದ ನಡೆಯಿತು.
ವಾಕ್ರೇಸ್ ರಾಜ್ಯ ಮಟ್ಟಕ್ಕೆ ಆಯ್ಕೆ
Date: 24-10-2018
ಉಜಿರೆ ಎಸ್ಡಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಅ.22ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಇಲಾಖಾ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜ 10ನೇ ತರಗತಿ ವಿದ್ಯಾರ್ಥಿ ಮನೋಜ್.ಬಿ.ಪಿ ಇವರು ವಾಕ್ ರೇಸ್ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.