Contact : +91 9663 755 105 / sremramakunja@gmail.com

ಪರಿಹಾರ ನಿಧಿಗೆ 1,01,000.ರೂ.ಹಣ ಜಮೆ


 
ಬಾರಿ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸಾಮಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಹಿನ್ನೆಲೆಯಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ, ಆಡಳಿತ ಮಂಡಳಿ, ಶಾಲಾ ಮುಖ್ಯಗುರುಗಳು, ಶಿಕ್ಷಕರಿಂದ ಹಾಗೂ ಸಂಸ್ಥೆಯ ಸಿಬಂದಿ ವರ್ಗದವರಿಂದ ನೆರೆ ಸಂತ್ರಸ್ತ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸುಮಾರು 1,01,000.ರೂ.ಹಣ ಜಮೆ ಮಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.