Contact : +91 9663 755 105 / sremramakunja@gmail.com

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಿನಾಂಕ 29/10/2022 ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆ ರಾಮಕುಂಜ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯಾದÀ ಕುಮಾರಿ ವಂಶಿ ಪಿ ಏಳನೇ ತರಗತಿ ಇವರು ತುಳು ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸೇಸಪ್ಪ ರೈ ಕೆ ಹಾಗೂ ಆಡಳಿತಾಧಿಕಾರಿಗಳು ಮತ್ತು ಸಂಸ್ಥೆಯ ಮುಖ್ಯಗುರುಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.