Contact : +91 9663 755 105 / sremramakunja@gmail.com

2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ

ಶೈಕ್ಷಣಿಕ ವರ್ಷ 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿದ್ದು ನಮ್ಮ ಸಂಸ್ಥೆಯಲ್ಲಿ ಒಟ್ಟು ಹಾಜರಾದ 134 ವಿದ್ಯಾರ್ಥಿಗಳಲ್ಲಿ 60 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 69ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಶೇಕಡಾ 99.3% ಫಲಿತಾಂಶ ಪಡೆದಿರುತ್ತಾರೆ. ಎಂ.ದೀಪಕ್ ಹೆಬ್ಬಾರ್(612), ಅನುಶ್ರೀ.ಕೆ(609), ಜಿ.ಜೆ.ಸಾತ್ವಿಕ್.ರೈ(609), ಶ್ವೇತ.ಕೆ.ಎಸ್.(604), ಶುೃತ.ಕೆ(603) – ಈ ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕ ಪಡೆದಿರುತ್ತಾರೆ ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಸೇಸಪ್ಪ ರೈ ಇವರು ತಿಳಿಸಿರುತ್ತಾರೆ. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.