Contact : +91 9663 755 105 / sremramakunja@gmail.com

ವಾಕ್‍ರೇಸ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಎಸ್‍ಡಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಅ.22ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಇಲಾಖಾ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜ 10ನೇ ತರಗತಿ ವಿದ್ಯಾರ್ಥಿ ಮನೋಜ್.ಬಿ.ಪಿ ಇವರು ವಾಕ್ ರೇಸ್‍ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರೇಮಾ ಹಾಗೂ ವಾಸಪ್ಪ ತರಬೇತಿ ನೀಡಿದರು.