Results
2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ
ಶೈಕ್ಷಣಿಕ ವರ್ಷ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿದ್ದು ನಮ್ಮ ಸಂಸ್ಥೆಯ ಒಟ್ಟು ಹಾಜರಾದ 118 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 74 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಶೇಕಡಾ 98.3 ಫಲಿತಾಂಶ ಪಡೆದಿರುತ್ತಾರೆ ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಸೇಸಪ್ಪ ರೈ ಇವರು ತಿಳಿಸಿರುತ್ತಾರೆ. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.