Latest News

ಗ್ರಾಜ್ಯುವೇಶನ್ ಡೇ
ರಾಮಕುಂಜದ ಶ್ರೀರಾಮಕುಂಜೇಶ್ವರ ಕಿಂಡರ್ ಗಾರ್ಟನ್ನಲ್ಲಿ ಯುಕೆಜಿ ಮಕ್ಕಳ ಗ್ರಾಜ್ಯುವೇಶನ್ ಡೇ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಗ್ರಾಜ್ಯುವೇಶನ್ ಉಡುಪು ತೊಡಿಸಿ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಮುಖ್ಯಶಿಕ್ಷಕಿ ಲೋಹಿತಾ ಮತ್ತು ಸಹಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.