Latest News

ರಾಜ್ಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಕು.ಪ್ರಜ್ಞಾ ಪ್ರಥಮ
ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತುಳು ಭಾಷಣದಲ್ಲಿ ನಮ್ಮ ಶಾಲಾ ವಿದ್ಯಾರ್ಥಿನಿ ಕು. ಪ್ರಜ್ಞಾ ಇವರು ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.