Latest News

ಭಾರತ್ ಸ್ಕೌಟ್ ಮತ್ತು ಗೈಡ್ ರಾಜ್ಯ ಪುರಸ್ಕಾರ ಪರೀಕ್ಷೆ: ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ತೇರ್ಗಡೆ
ಕಡಬ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಮೂಡಬಿದಿರೆಯಲ್ಲಿ ನಡೆದ ಗೈಡ್ಸ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ಭೂಮಿಕಾ ಕೆ , ಪಂಚಮಿ, ಹಿಮಾನಿ, ಲೀಕ್ಷಿತಾ,ಗ್ರೀಷ್ಮಾ ಸಾವರಿಯಾ ರೈ, ದೀಕ್ಷಾ, ಮೈತ್ರಿ, ರಕ್ಷಿತಾ ಶೆಟ್ಟಿ.ಇವರು ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ವಿದ್ಯಾರ್ಥಿಗಳಿಗೆ ವಿದ್ಯಾಲಯದ ಗೈಡ್ ಶಿಕ್ಷಕಿಯರಾದ ಶ್ರೀಮತಿ ಪ್ರೇಮ ಹಾಗೂ ಶ್ರೀಮತಿ ದಿವ್ಯ ಮಾರ್ಗದರ್ಶನ ನೀಡಿದ್ದರು ಎಂದು ಸಂಸ್ಥೆಯ ಕಾರ್ಯದರ್ಶಿಯವರಾದ ಶ್ರೀ ಕೆ ಸೇಸಪ್ಪ ರೈ ಇವರು ಶಾಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Saavariya
- Rakshitha
- Panchami
- Maithri
- Leekshitha
- Himani
- Greeshma
- Deeksha
- Bhoomika