Updates
State level winner in Tulu elocution at State level Prathibha Karanji – Prajna Sri Ramakunjeshwara english medium school
Date: 11-01-2023

ಕನಕ ಜಯಂತಿ ಆಚರಣೆ
Date: 22-11-2022
ದಿನಾಂಕ 11/11/2022 ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಕೆ ಸೇಸಪ್ಪ ರೈ ಯವರು ದೀಪ ಬೆಳಗಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಕನಕದಾಸರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕನಕದಾಸರ ಕೀರ್ತನೆಗಳನ್ನು ಹಾಡಿದರು. ತಾಂತ್ರಿಕ ಸಲಹೆಗಾರರಾದ ಶ್ರೀ ಜಯೇಂದ್ರ ಬಿ ಹಾಗೂ ಸಹಶಿಕ್ಷಕಿ ಶ್ರೀಮತಿ ಶಶಿಕಲಾ ಕನಕದಾಸರ ಜೀವನ ಚರಿತ್ರೆಯನ್ನು ವಿವರಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಆನಂದ ಎಸ್ ಟಿ ಯವರು […]