Latest News

ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಇಲ್ಲಿ ಜರುಗಿದ ಕಡಬ ವಲಯ ಮಟ್ದಟದ ಚೆಸ್ ಪಂದ್ಯಾಟದಲ್ಲಿ ಶ್ರೀರಾ.ಆ.ಮಾ.ಶಾಲೆಯ ವಿದ್ಯಾರ್ಥಿಗಳಾದ ಶುಭಪ್ರದಾ(10ನೇ), ಸುಧನ್ವ(6ನೇ) ಹಾಗೂ ಅಭಿಷೇಕ್ ರಾವ್(6ನೇ) ಇವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದು, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಶುಭಪ್ರದಾ(10ನೇ) ಸುಧನ್ವ(6ನೇ) ಇವರುಗಳು ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ ಇವರು ಮಾರ್ಗದರ್ಶನ ನೀಡಿರುತ್ತಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.