Latest News

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾವಹಿಸಿ ಮರಾಠಿ ಭಾಷಣ ಕೈವಲ್ಯ ಪ್ರಥಮ, ಇಂಗ್ಲೀಷ್ ಕಂಠಪಾಠ ಭೂಮಿಕಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಿರಿಯ ವಿಭಾಗ: ಅಭಿನಯ ಗೀತೆ – ಸ್ಪೂರ್ತಿ ದ್ವಿತೀಯ, ಭೂಮಿಕಾ ತೃತೀಯ, ಕನ್ನಡ ಭಾಷಣ – ಸಂಧ್ಯಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.