ರಾಮಕುಂಜ ತುಳು ಮಕ್ಕಳಿಗೆ ಮಂಗಳೂರಿನಲ್ಲಿ ಪುರಸ್ಕಾರ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ತುಳು ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಮಂಗಳೂರಿನ ಅಖಿಲ ಭಾರತ ತುಳು ಒಕ್ಕೂಟದ ವತಿಯಿಂದ ದಿನಾಂಕ 19-06-2016ರಂದು ಸನ್ಮಾನ ಕಾರ್ಯಕ್ರಮ ನಡೆಯಿತು.