Latest News

ಚೆಸ್ ಸ್ಪರ್ಧೆ
ಸಂತ ಜೋಸೆಫರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯದಲ್ಲಿ ಆ.21ರಂದು ನಡೆದ ಜಿಲ್ಲಾ ಮಟ್ಟದ ಯು-17 ವಯೋಮಾನದ ಬಾಲಕಿಯರ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು.ಶುಭಪ್ರಧಾ 5ನೇ ಸ್ಥಾನದೊಂದಿಗೆ ಮಧುಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಪ್ರಕಟಣೆಗೆ ತಿಳಿಸಿದ್ದಾರೆ.