Latest News

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
ಸುರತ್ಕಲ್ ಶ್ರೀ ಮಾಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ ನಡೆಯಿತು. ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಪ್ರೇಮಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ರಾಕೇಶ್.ಜೆ.(10ನೇ) ದ್ವಿತೀಯ ಸ್ಥಾನ ಹಾಗೂ ಮಹಾದೇವ ಸ್ವಾಮಿ(9ನೇ) ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಪ್ರಕಟಣೆಗೆ ತಿಳಿಸಿದ್ದಾರೆ.