Latest News

ಟೇಬಲ್ ಟೆನ್ನಿಸ್ ಸ್ಫರ್ಧೆ
ಪುತ್ತೂರು ತಾಲೂಕಿನ ಸೈಂಟ್ ಫಿಲೋಮಿನಾ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಟೇಬಲ್ ಟೆನ್ನಿಸ್ ಸ್ಫರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ ಇವರು ಮಾರ್ಗದರ್ಶನ ನೀಡಿರುತ್ತಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.