Contact : +91 9663 755 105 / sremramakunja@gmail.com

ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಹಾಗೂ ೧ನೇ ತರಗತಿಯ ಆರಂಭ

ಶ್ರೀ ರಾಮಕುಂಜೇಶ್ವರ ಆಣಗ್ಲಮಾಧ್ಯಮ ಶಾಲೆಯಲ್ಲಿ ದಿನಾಂಕ 23/05/2016ರ  ಸೋಮವಾರದಂದು 1ನೇ ತರಗತಿಯ ಉದ್ಘಾಟನಾ ಸಮಾರಂಭವು ನಡೆಯಿತು. ಈ ಸಮಾರಂಭವನ್ನು ನಿವೃತ್ತ ಉಪನ್ಯಾಸಕರಾದ ಮಾಧವ ಆಚಾರ‍್ಯ ಇಜ್ಜಾವು ಇವರು  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಕಾರ್ಯದರ್ಶಿ ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷರಾದ ಕೃಷ್ಣಮೂರ್ತಿ ಇ ಕಲ್ಲೇರಿ, ಕಾರ‍್ಯದರ್ಶಿಗಳಾದ ರಾಧಾಕೃಷ್ಣ ಕುವೆಚ್ಚಾರು, ಬಾಲಕೃಷ್ಣ ಉಪಸ್ಥಿತರಿದ್ದರು.