Shri Ramakunjeshwara Residential English Medium High School, Ramakunja

Latest News

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಿನಾಂಕ 28/10/2022 ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆ ರಾಮಕುಂಜ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಅಖಿಲಾ ಟಿ ಕೆ ಹತ್ತನೇ ತರಗತಿ ಹಾಗೂ ಕುಮಾರಿ ಪ್ರಜ್ಞಾ ಎಂಟನೇ ತರಗತಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸೇಸಪ್ಪ ರೈ ಕೆ ಹಾಗೂ ಆಡಳಿತಾಧಿಕಾರಿಗಳು ಮತ್ತು ಸಂಸ್ಥೆಯ ಮುಖ್ಯಗುರುಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.